



ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿ ಹುದ್ದೆಗೆ 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಕೆ ಅವರನ್ನು ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.