logo
WhatsApp Image 2026-04-02 at 14.46.04.jpeg
hindalco everlast.jpeg

ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಟ್ರೆಂಡಿಂಗ್
share whatsappshare facebookshare telegram
24 Jul 2023
post image

ಉಡುಪಿ, ಜುಲೈ 24: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.