logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಶ್ರೀಕೃಷ್ಣಮಠಕ್ಕೆ ಭೇಟಿ

ಟ್ರೆಂಡಿಂಗ್
share whatsappshare facebookshare telegram
11 Jun 2023
post image

ಉಡುಪಿ: ಶ್ರೀಕೃಷ್ಣಮಠಕ್ಕೆ,ಉಡುಪಿ ಜಿಲ್ಲಾ ಉಸ್ತುವಾರಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಮೂರ್ತಿ ಭಟ್, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.