logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಜಿಲ್ಲಾ ಮಲೆಕುಡಿಯ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
1 Nov 2022
post image

ಉಡುಪಿ: ಜಿಲ್ಲೆಯ ಮಲೆಕುಡಿಯ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ. 2021-2022ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಟಿಸಿ, ಅಂಕಪಟ್ಟಿ ಪ್ರತಿ, ಒಂದು ಪಾಸ್ ಪೊರ್ಟ್ ಪೋಟೋ ದಾಖಲೆಗಳನ್ನು ನವೆಂಬರ್ 30ರೊಳಗೆ ಮಾಳ ಪೇರಡ್ಕ ಮಲೆಕುಡಿಯ ಸಮುದಾಯ ಭವನದ ಸಂಘದ ಕೇಂದ್ರ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.7019248535 ಸಂಪರ್ಕಿಸಲು ಕೋರಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.