logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ ಪೋಲಿಸ್ ದರ್ಪ ಪ್ರಕರಣ ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಖಂಡನೆ

ಟ್ರೆಂಡಿಂಗ್
share whatsappshare facebookshare telegram
29 Dec 2021
post image

ಕಾರ್ಕಳ; ಕೋಟ ಕೊರಗರ ಕಾಲನಿಯಲ್ಲಿ ಮೆಹಂದಿ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆಸಿದ ಘಟನೆ ಖಂಡನೀಯ ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಸರ್ಕಾರವನ್ನು ಆಗ್ರಹಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.