



ಉಡುಪಿ: ಚಿಕ್ಕ ಮಗಳೂರು ಜಿಲ್ಲಾ ಎಸ್ಪಿ ಯಾಗಿದ್ದ ಹಕಮ್ ಅಕ್ಷಯ್ ಮಚೀಂದ್ರ ಅವರನ್ನು ಸರಕಾರ ಉಡುಪಿ ಜಿಲ್ಲಾ ಎಸ್ಪಿ ಯಾಗಿ ಸರಕಾರ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಹಿಂದೆ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧಿಕ್ಷಕರಾಗಿ ನೇಮಕ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.