



ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ,ಉಡುಪಿ ಜಿಲ್ಲೆ ಇದರ ಕುಂದಾಪುರ,ಬೈಂದೂರು ನೂತನ ಅಧ್ಯಕ್ಷರಾಗಿ ದೀವಾಕರ್ ಶೆಟ್ಟಿ ಉಪ್ಪುಂದ,ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಯಾಗಿದ್ದಾರೆ. ಇದೆ ಸಂದರ್ಭದಲ್ಲಿ ಎಸ್ ಕೆ ಪಿ ಎ ಸದಸ್ಯ ರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.