logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿ ಮಳೆ ಹಿನ್ನೆಲೆ ಉಡುಪಿ ದ.ಕನ್ನಡ ಸೇರಿದಂತೆ ಜು.1 ರಂದು ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
30 Jun 2022
post image

ಉಡುಪಿ: ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುತಿದ್ದು ಮುಂಜಾಗ್ರತ ಕ್ರಮವಾಗಿ ನಾಳೆ ಶುಕ್ರವಾರ ಜುಲೈ ಒಂದರಂದು ಜಿಲ್ಲಾಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿ ದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.