



ಉಡುಪಿ: ಡ್ರೈ ಫ್ರೂಟ್ಸ್ ಶಾಪ್ ಮಾಲೀಕ ಆತ್ಮಹತ್ಯೆ ಉಡುಪಿ: ಉಡುಪಿಯ ಪ್ರತಿಷ್ಠಿತ ಡ್ರೈ ಫ್ರೂಟ್ ಮಾರಾಟ ಮಳಿಗೆಯ ಮಾಲಕರ ಮಗ ಕಾರ್ತಿಕ್ ಪೈ(37)ಫೆ.2 ರಂದು ಅಂಬಲಪಾಡಿಯ ಮಜ್ಜಿಗೆ ಪಾದೆಯಲ್ಲಿರುವ ಫ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಡಿದ್ದಾರೆ ಮದುವೆಯಾಗಿ ಐದು ವರ್ಷವಾದರೂ ಮಕ್ಕಳಾಗದ ಕಾರಣ ಮನನೊಂದು ಆತ್ಮಹತ್ಯೆ ಗೆ ಶರಣಾಗಿದ್ದಾರೆ . ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.