logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ:ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರ

ಟ್ರೆಂಡಿಂಗ್
share whatsappshare facebookshare telegram
6 Jan 2022
post image

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿOದ ಇಬ್ಬರು ಕಲಾವಿದರಿಗೆ ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ವಿಶ್ವನಾಥ ಶೆಣೈ ,ಅಧ್ಯಕ್ಷರಾದ ಪ್ರೊ. ಶಂಕರ್, ಉಪಾಧ್ಯಕ್ಷರುಗಳಾದ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ , ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಕಾರ್ಯದರ್ಶಿ ಶಿಲ್ಪ ಜೋಷಿ ಮತ್ತಿತರರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.