



ಉಡುಪಿ: ಕಲಾತ್ಮಕ ಛಾಯಾಗ್ರಹಣ ಕ್ಷೇತ್ರದಲ್ಲಿಹೆಸರಾದ ಖ್ಯಾತ ಕಲಾವಿದ ದಾಮೋದರ ಸುವರ್ಣ ನಿಟ್ಟೂರು ಅವರಿಗೆ ಫೆಡರೇಷನ್ ಆಫ್ ಇಂಡಿಯನ್ ಫೋಟೋಗ್ರಫಿ ವತಿಯಿಂದ ನಡೆದ ಛಾಯಾಚಿತ್ರ ಸ್ಪರ್ಧೆಯಲ್ಲಿ EFIP Distinction ಗೌರವ ಲಭಿಸಿದೆ. ಅಪೂರ್ವ ನೈಸರ್ಗಿಕ ಚಿತ್ರಗಳನ್ನು ಸೆರೆಹಿಡಿಯುವ ಲ್ಲಿ ಪರಿಣತಿ ಪಡೆದಿದ್ದ ದಾಮೋದರ್ ಸುವರ್ಣ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನೂರಕ್ಕೂ ಅಧಿಕ ಪ್ರಶಸ್ತಿಗಳು ಬಂದಿದ್ದು ಅವರ ಸಾಧನೆಗೆ ಹಿಡಿದ ಕನ್ನಡಿ ಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.