



ಉಡುಪಿ: ಎಕ್ಸ್‌ಪ್ರೆಸ್ ಹಾಗೂ ಷಟಲ್ ಬಸ್ ಪ್ರಯಾಣ ದರವು ನ.11ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ಜಿಲ್ಲಾ ಸಾರಿಗೆ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ನೂತನ ಪರಿಷ್ಕೃತ ಪ್ರಯಾಣ ದರ ಪ್ರಕಟಗೊಂಡಿದೆ. ಜಿಲ್ಲೆಯ ಎಲ್ಲಾ ಬಸ್ ಮಾಲೀಕರು ಪ್ರಾಧಿಕಾರದಿಂದ ನಿಗದಿಪಡಿಸಿದ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಹಾಗೂ ಜಿಲ್ಲೆಯ ಎಲ್ಲಾ ಬಸ್ ಗಳಲ್ಲಿ ಮಾರ್ಗದ ವಿವರವನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ಜಿಲ್ಲಾ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜೆಪಿ ಗಂಗಾಧರ ಸೂಚನೆ ನೀಡಿದ್ದಾರೆ.
ನೂತನ ಪರಿಷ್ಕೃತ ದರ ಈ ಕೆಳಕಂಡಂತಿದೆ:
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.