logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ, :ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
9 Mar 2022
post image
  ಉಡುಪಿ,  : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ 

ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ , www.dbcdc.kanataka.gov.in, ಜಿಲ್ಲಾ ವ್ಯವಸ್ಥಾಪಕರ ಕಚೇರಿ , ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.