



ಉಡುಪಿ: ಖ್ಯಾತ ಡಾಕ್ಟರ್ ಮಿತ್ರ ಆಸ್ಪತ್ರೆಯ ನಿರ್ದೇಶಕ ಡಾ.ಶ್ರೀಧರ ಹೊಳ್ಳ ಅವರು ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ರಾಗಿದ್ದಾರೆ..ಅವರು ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದಿದ್ದು ಅನಾರೋಗ್ಯ ಕ್ಕೀಡಾಗಿದ್ದರು ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆ ಯಲ್ಲಿ ನಿಧನ ರಾಗಿದ್ದಾರೆ
.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.