logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಫೆ. 9 ರಂದು ಮಿನಿ ಉದ್ಯೋಗ ಮೇಳ

ಟ್ರೆಂಡಿಂಗ್
share whatsappshare facebookshare telegram
6 Feb 2023
post image

ಉಡುಪಿ,: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಫೆಬ್ರವರಿ 9 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ,: 8105618291, 9945856670, 8197440155 ಮತ್ತು 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.