logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ರಾಜ್ ಟವರ್ ಹತ್ತಿರದ ಗೊದಾಮಿಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಕರಕಲು

ಟ್ರೆಂಡಿಂಗ್
share whatsappshare facebookshare telegram
19 Nov 2021
post image

ಉಡುಪಿ: ರಾಜ್ ಟವರ್ ನ ಹಿಂದುಗಡೆ ಶಾಪ್ ಗೆ ಬೆಂಕಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ಹಳೆಯ ಗುಜುರಿ ವಸ್ತುಗಳನ್ನು ತುಂಬಿಸಿಟ್ಟಿದ್ದರು ಎಂಬ ಮಾಹಿತಿ ವ್ಯಕ್ತವಾಗಿದ್ದು, ಟಯರ್, ಸೀಟು ಕವರ್ ಸೇರಿದ ಗೋದಾಮು ಎಂಬ ಮಾಹಿತಿ ಲಬ್ಯವಾಗಿದೆ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದೆ . ಎರಡು ಅಗ್ನಿಶಾಮಕ ವಾಹನಗಳಲ್ಲಿ ಅಗ್ನಿ ನಂದಿಸುವ ಕಾರ್ಯ ನಿರತವಾಗಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.