logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನಗರದ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ದುರ್ಘಟನೆ. ಅಪಾರ ಹಾನಿ

ಟ್ರೆಂಡಿಂಗ್
share whatsappshare facebookshare telegram
20 Jan 2022
post image

ಉಡುಪಿ:ನಗರದ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ; ಅಪಾರ ವಸ್ತುಗಳಿಗೆ ಹಾನಿ

ಉಡುಪಿ ನಗರದ ಮೈನ್ ಶಾಲೆಯ ಎದುರಿನ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಗುರುವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿರುವ ಸಾಧ್ಯತೆ ಇದ್ದು, ಹಲವಾರು ವಸ್ತುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದುರ್ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.