logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಮೀನುಗಾರಿಕಾ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
4 Oct 2023
post image

ಉಡುಪಿ :ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಅಕ್ಟೋಬರ್ 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಕುಂದಾಪುರ ಕೋಟೇಶ್ವರದ ಸಹನ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.