logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ, :ವಿವಿಧ ಹುದ್ದೆಗಳಿಗೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
30 May 2022
post image

ಉಡುಪಿ, : ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಮೇ 17 ರಿಂದ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ತಪ್ಪದೇ ಓದಿ ಕೊಳ್ಳುವುದು ಮತ್ತು ಸಹಾಯವಾಣಿ 080- 25502520, 9483862020 ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.