logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮಾಜಿ ಸೈನಿಕರಿಗೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
20 Apr 2022
post image

ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪ ನಿರ್ದೇಶಕರ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಎಸ್,ಎಸ್.ಎಲ್.ಸಿ ಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಸಿಸಿದ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪದವಿಧರ , ಮೇಜರ್ ಅಥವಾ ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ‍್ಯಾಂಕ್‌ಗಳಿAದ ತೇರ್ಗಡೆಯಾದ ನಿವೃತ್ತ ಸೈನಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಛೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.