logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಉಚಿತ ಕಣ್ಣಿನ ತಪಾಸಣಾ ಶಿಬಿರ

ಟ್ರೆಂಡಿಂಗ್
share whatsappshare facebookshare telegram
30 May 2023
post image

ಉಡುಪಿ, ಮೇ 30: ಜಿಲ್ಲಾ ಸಂಚಾರಿ ನೇತ್ರಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ 56 ಮಂದಿ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡಿದ್ದು. 11 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗಿದೆ. 8 ಮಂದಿ ಕಣ್ಣಿನ ಪೊರೆ ಶಸ್ತçಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಫಲಾನುಭವಿಗಳನ್ನು ಜಿಲ್ಲಾ ಆಸ್ಪತ್ರೆ ಉಡುಪಿ ದಿನಾಂಕ 14.06.2023 ಶಸ್ತçಚಿಕಿತ್ಸೆ ಮಾಡಲಾಗುವುದು. ಶಿಬಿರದಲ್ಲಿ ನೇತ್ರತಜ್ಞರು, ಡಾ ಲತಾ ನಾಯಕ್, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ;ಸತ್ಯಶಂಕರ್, ಆಡಳಿತ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ನೇತ್ರಸಹಾಯಕಿ ಸುಪ್ರಿತ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.