logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಊರಿಗೆ ಹೋಗುವುದಾಗಿ ತಿಳಿಸಿ ವ್ಯಕ್ತಿ ನಾಪತ್ತೆ.!

ಟ್ರೆಂಡಿಂಗ್
share whatsappshare facebookshare telegram
7 Apr 2025
post image

ಉಡುಪಿ: ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿ೦ಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.