logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆ - ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
24 Apr 2024
post image

ಉಡುಪಿ: ನಗರದ ಉಪ್ಪೂರು ಕೊಳಲ್‌ಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂ.ಟೆಕ್ ಹಾಗೂ ಬಿ.ಇ ವಿದ್ಯಾರ್ಹತೆ ಹೊಂದಿರುವ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.