logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜಿಲ್ಲೆಯಲ್ಲಿ ಸದ್ದಿಲ್ಲದೆ ಏರಿಕೆಯಾಗುತ್ತಿದೆ ಎಚ್ ಐವಿ. 6 ತಿಂಗಳಲ್ಲಿ 57 ಸಾವು

ಟ್ರೆಂಡಿಂಗ್
share whatsappshare facebookshare telegram
18 Jul 2022
post image

ಉಡುಪಿ: ಜಿಲ್ಲೆಯಲ್ಲಿ ಕೊರೋನ ಸೋಂಕಿನ ನಡುವೆ ಸದ್ದಿಲ್ಲದೆ ಎಚ್ ಐವಿ ಸೋಂಕು ಕೂಡ ಏರಿಕೆ ಕಂಡಿದೆ ಕಳೆದ 6 ತಿಂಗಳಲ್ಲಿ 57 ಜನ ಸಾವಿಗೀಡಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ

ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡುಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ನಗರ ಗ್ರಾಮಾಂತರ ಪ್ರದೇಶಗಳಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ. ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಲ್ಲಿ ಹೆ ಐವಿ ಟೆಸ್ಟ್ ಮಾಡಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.