logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಗೃಹರಕ್ಷಕ ಸ್ವಯಂ ಸೇವಕರ ಹುದ್ದೆ - ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
7 Jan 2024
post image

ಉಡುಪಿ: ಗೃಹರಕ್ಷಕ ದಳದ ಸ್ವಯಂ ಸೇವಕ ಹುದ್ದೆಗೆ ಕನಿಷ್ಠ 167 ಸೆಂ.ಮೀ. ಎತ್ತರ ಇರುವ, 19 ರಿಂದ 50 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸಮಾದೇಷ್ಟರ ಕಛೇರಿ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2535650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಛೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.