logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಗೌರವ

ಟ್ರೆಂಡಿಂಗ್
share whatsappshare facebookshare telegram
6 Apr 2022
post image

ಉಡುಪಿ: ಎ. ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆ ಉಡುಪಿ ,ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ,ರೋಟರಿ ಮಣಿಪಾಲ ,ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಾಡೋಜ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಇವರನ್ನು ಅಂಕೋಲದ ಅವರ ಸ್ವಗೃಹದಲ್ಲಿ ಏಪ್ರಿಲ್ 6 ಬುಧವಾರದಂದು ರೂಪಾಯಿ ಐದು ಸಾವಿರ ಗೌರವಧನದೊಂದಿಗೆ ಗೌರವಿಸಲಾಯಿತು. ಉಡುಪಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿರಾಜ್ ಎಚ್.ಪಿ, ಸಮಾಜ ಸೇವಕ ರಾಘವೇಂದ್ರ ಪ್ರಭು ಕರ್ವಾಲೋ ಮತ್ತು ಮಂಜುನಾಥ್ ಸಿರಸಿ ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.