logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಉಡುಪಿ: ಲಾಡ್ಜ್ ನಲ್ಲಿ ಅನೈತಿಕ ವೇಶ್ಯಾವಾಟಿಕೆ - ಇಬ್ಬರ ಬಂಧನ

ಟ್ರೆಂಡಿಂಗ್
share whatsappshare facebookshare telegram
6 Jan 2024
post image

ಉಡುಪಿ: ನಗರದ ಲಾಡ್ಜ್ ಒಂದರಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮೂಡನಿಡಂಬೂರು ಗ್ರಾಮದ ಮೀನು ಮಾರ್ಕೆಟ್ ಬಳಿ ಇರುವ ಕಾರ್ತಿಕ್ ಟವರ್‌ನಲ್ಲಿರುವ ಎಸ್.ಎಸ್ ರೆಸಿಡೆನ್ಸಿಯಲ್ಲಿ ಮಹಿಳೆಯರನ್ನು ಕರೆಸಿ ಅಕ್ರಮವಾಗಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ದೊರೆತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಧು ಹಾಗೂ ರೂಂ ಬಾಯ್ ಸುಕುಮಾರ್ ಎಂಬವರನ್ನು ವಶಕ್ಕೆ ಪಡೆದು, ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 03/2024 , ಕಲಂ: 370 ಐಪಿಸಿ & 3,4,5,6,7 ಐಟಿಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.