logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: "ಗಿರಿಜನ ಉತ್ಸವ 2022" ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
16 Oct 2022
post image

ಉಡುಪಿ:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಸಹಯೋಗದೊಂದಿಗೆ ಇಂದು ಕುಂಜಿಬೆಟ್ಟುವಿನ ಸಂಘದ ಶ್ರೀ ತುಳಜಾ ಭವಾನಿ ಮರಾಟಿ ಸಮುದಾಯ ಭವನದಲ್ಲಿ "ಗಿರಿಜನ ಉತ್ಸವ - 2022" ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಡುಪಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಶುಭ ಹಾರೈಸಿದರು.* ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ನಗರಸಭಾ ಸದಸ್ಯೆ ಭಾರತಿ ಪ್ರಶಾಂತ್, ನಗರಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅನಂತ ನಾಯ್ಕ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.*

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.