logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ:ರಾಜ್ಯಮಟ್ಟದ ಕ್ರೀಡಾಕೂಟದ ಕಚೇರಿ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
13 Oct 2023
post image

ಉಡುಪಿ: ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ 1 ರಿಂದ 3 ರ ವರೆಗೆ 14 ವರ್ಷ ವಯೋಮಾನದ ಬಾಲಕ-ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟವು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ವಿವಿಧ ಜಿಲ್ಲೆಗಳಿಂದ ಸುಮಾರು 1800 ಕ್ಕೂ ಹೆಚ್ಚು ಕ್ರೀಡಾಪಟುಗಳು ಹಾಗೂ ಕ್ರೀಡಾಧಿಕಾರಿಗಳು, ಸ್ವಯಂ ಸೇವಕರು ಮತ್ತು ತಂಡದ ವ್ಯವಸ್ಥಾಪಕರು ಭಾಗವಹಿಸಲಿದ್ದಾರೆ. ಈ ಕ್ರೀಡಾಕೂಟದ ಸಲುವಾಗಿ ಅಕ್ಟೋಬರ್ 14 ರಂದು ಬೆಳಗ್ಗೆ 10 ಗಂಟೆಗೆ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಚೇರಿಯ ಉದ್ಘಾಟನೆಯನ್ನು ಶಾಸಕರು ನೆರವೇರಿಸಲಿದ್ದು, ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.