logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, :ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
20 May 2022
post image

ಉಡುಪಿ, ): ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2021-22 ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳಿಂದ 5000 ರೂ. ವಿಶೇಷ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574814, 2950198 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.