logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ತಂಬಾಕು ಉಗುಳುವುದು, ಉಪಯೋಗಿಸುವುದು ನಿಷೇಧಿಸಿದೆ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಸೂಚನೆ

ಟ್ರೆಂಡಿಂಗ್
share whatsappshare facebookshare telegram
9 Dec 2023
post image

ಉಡುಪಿ: ಜಿಲ್ಲಾ ತಂಬಾಕು ಸಮನ್ವಯ ಸಮಿತಿ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ತಂಬಾಕು ಉಗುಳುವುದು ಮತ್ತು ಉಪಯೋಗಿಸುವುದು ನಿಷೇಧಿಸಿದೆ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.