



ಉಡುಪಿ, : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ 2500 ರೂ. ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814, 2950198 ಅನ್ನು ಸಂಪರ್ಕಿಸುವAತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.