



ಉಡುಪಿ, : ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ವಿವಿಧ ತಾಂತ್ರಿಕ ವೃತ್ತಿಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ : 9448409355, 9900329668 ಹಾಗೂ 9964237632 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.