logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜ. 29 ರಂದು ಉದ್ಯೋಗ ಮೇಳ

ಟ್ರೆಂಡಿಂಗ್
share whatsappshare facebookshare telegram
23 Jan 2023
post image

ಉಡುಪಿ, : ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವು ಜನವರಿ 29 ರಂದು ಬೆಳಗ್ಗೆ 9 ಗಂಟೆಗೆ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬAಧಿಸಿದ ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ರೆಸ್ಯೂಮ್, ಆಧಾರ್ ಕಾರ್ಡ್ ಪ್ರತಿ ಹಾಗೂ ಇತರೆ ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://skillconnect.kaushalkar.com/candidatereg
ಅಥವಾ ದೂ.ಸಂಖ್ಯೆ: 9449943882, 9845463771, 9481456741, 9964428002 ಹಾಗೂ 9481510655 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.