logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕೃಷಿ ಪಂಡಿತ ಪ್ರಶಸ್ತಿ:ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
1 Jul 2022
post image

ಉಡುಪಿ, : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇ಼ಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಜುಲೈ 22 ರ ಒಳಗೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.