logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

ಟ್ರೆಂಡಿಂಗ್
share whatsappshare facebookshare telegram
4 Dec 2023
post image

ಉಡುಪಿ: ನಗರದ ಸಂತೆಕಟ್ಟೆ ಸಮೀಪ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ ಘಟನೆ ನಡೆದಿದೆ.

ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಮನೆಯ ಬಾಗಿಲಿನ ಬೀಗವನ್ನು ಮುರಿದು ಕಳ್ಳರು ಮನೆಯಲ್ಲಿದ್ದ 1,13,800 ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.