logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಲಕ್ಷ್ಮಣ ಕುಡ್ವ ಪಿ. ಇವರಿಗೆ ಮಣಿಪಾಲದಿಂದ ಪಿ.ಎಚ್‌ಡಿ ಪದವಿ..!

ಟ್ರೆಂಡಿಂಗ್
share whatsappshare facebookshare telegram
25 Oct 2024
post image

ಉಡುಪಿ: ಲಕ್ಷ್ಮಣ ಕುಡ್ವ ಪಿ. ಅವರು ಡಾ. ಗೋಪಿನಾಥ ನಾಯಕ್ ಮತ್ತು ಡಾ. ಕಿರಣ್ ಕುಮಾರ್ ಶೆಟ್ಟಿ ಎಂ. ಅವರ ಮಾರ್ಗದರ್ಶನದಡಿ ಪ್ರಸ್ತುತ ಪಡಿಸಿದ 'Investigation of Strength and Shrinkage Properties of No Aggregate Concrete' ಎಂಬ ಸಂಶೋಧನಾ ಪ್ರಬಂಧಕ್ಕಾಗಿ ಅವರು ಮಾಹೆ ಮಣಿಪಾಲದಿಂದ ಪಿ.ಎಚ್‌ಡಿ ಪದವಿಯನ್ನು ಪಡೆದಿರುತ್ತಾರೆ.

ಈ ಸಂಶೋಧನೆಯು ಸಿಮೆಂಟ್, ಜಲ್ಲಿ ಮತ್ತು ಮರಳಿಗೆ ಪೂರಕವಾಗಿ ಹಾರುಬೂದಿಯ ಸಂಭಾವ್ಯತೆಯ ಮೇಲೆ ಮತ್ತು ಅದರ ಮೆಕ್ಯಾನಿಕಲ್ ಮತ್ತು shrinkage ಆಧಾರಿತ ಗುಣಲಕ್ಷಣಗಳ ಬಿಗ್ಗೆ ಬೆಳಕು ಚೆಲ್ಲುತ್ತದೆ.

ಶ್ರೀ ಲಕ್ಷ್ಮಣ್ ಕುಡ್ವ ಅವರು ನಿರ್ಮಲಾ ಕುಡ್ವ ಮತ್ತು ಪಿ.ಶೇಷಗಿರಿ ಕುಡ್ವ ರವರ ಸುಪುತ್ರ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.