logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮತದಾನದ ದಿನದಂದು ವೇತನ ಸಹಿತ ರಜೆ..!

ಟ್ರೆಂಡಿಂಗ್
share whatsappshare facebookshare telegram
4 Apr 2024
post image

ಉಡುಪಿ, ಏಪ್ರಿಲ್ 04: ಚುನಾವಣಾ ಆಯೋಗವು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಿಸಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.