logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವಿವಿಧ ಹುದ್ದೆಗಳಿಗೆ ಏ.11 ರಂದು ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
7 Apr 2022
post image

ಉಡುಪಿ, : ದಿಯಾ ಸಿಸ್ಟಮ್ (ಗ್ಲೋ ಟಚ್) ಮತ್ತು ಜನಸ್ನೇಹಿ ಮಂಗಳೂರು ಕಂಪೆನಿಗಳು ತಮ್ಮ ಕಂಪೆನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಏಪ್ರಿಲ್ 11 ರಂದು ಬೆಳಗ್ಗೆ 9.45 ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ.

ದಿಯಾ ಸಿಸ್ಟಮ್ ಕಂಪೆನಿ ನಡೆಸುವ ಸಂದರ್ಶನಕ್ಕೆ ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಬಿ.ಇ ಇಂಜಿನಿಯರಿAಗ್ ಇತರೆ ಸ್ಟಿçÃಮ್ಸ್ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಭಾಗವಹಿಸಬಹುದಾಗಿದೆ. ಜನಸ್ನೇಹಿ ಕಂಪೆನಿಗೆ ಯಾವುದೇ ವಿದ್ಯಾರ್ಹತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಅಥವಾ ಮೊ.ನಂ: 9945856670, 8105618291 ಮತ್ತು 8197440155 ಅನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.