logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಲಾಡ್ಜ್ ಮ್ಯಾನೆಜರ್ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Mar 2024
post image

ಉಡುಪಿ, ಮಾರ್ಚ್ 01: ನಗರದ ಲಾಡ್ಜ್ವೊಂದರಲ್ಲಿ ಮ್ಯಾನೆಜರ್ ಕೆಲಸ ಮಾಡಿಕೊಂಡಿದ್ದ ಸೈಯದ್ ಇಮ್ರಾನ್ (41) ಎಂಬ ವ್ಯಕ್ತಿಯು ಫೆಬ್ರವರಿ 23 ರಂದು ಲಾಡ್ಜ್ನಿಂದ ಕೆಲಸದ ನಿಮಿತ್ತ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

170 ಸೆಂ.ಮೀ ಎತ್ತರ, ದಪ್ಪ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.