logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಮಾ. 7 ರಂದು ತ್ರೆಮಾಸಿಕ ಅಂಚೆ ಅದಾಲತ್

ಟ್ರೆಂಡಿಂಗ್
share whatsappshare facebookshare telegram
2 Mar 2022
post image

ಉಡುಪಿ, ಮಾರ್ಚ್ 02 ( : ಉಡುಪಿಯ ಅಂಚೆ ಇಲಾಖೆ ವತಿಯಿಂದ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮಾರ್ಚ್ 7 ರಂದು ಬೆಳಗ್ಗೆ 10.30 ಕ್ಕೆ ತ್ರೆöÊಮಾಸಿಕ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಮಾರ್ಚ್ 5 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ. ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.