logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕರಾವಳಿ ಬೈಪಾಸ್ ಬಳಿ ವ್ಯಕ್ತಿ ಸಾವು: ಪತ್ತೆಗೆ ಮನವಿ

ಟ್ರೆಂಡಿಂಗ್
share whatsappshare facebookshare telegram
12 Oct 2022
post image

ಉಡುಪಿ; ಕರಾವಳಿ ಬೈಪಾಸ್ ಬಳಿ ರಕ್ತವಾಂತಿ ಮಾಡಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಕೂಡಲೇ ಖಾಸಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವ್ಯಕ್ತಿಯು ಸುಮಾರು 50-55 ವರ್ಷದವರಾಗಿದ್ದು, ಮುಸ್ಲಿಂ ಧರ್ಮದವರೆಂದು ಮಾಹಿತಿ ತಿಳಿದುಬಂದಿದೆ. ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸಂಬಂಧಿಕರು ಅಥವಾ ಪರಿಚಯಸ್ಥರು ಉಡುಪಿ ನಗರ ಠಾಣೆಗೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.