logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
24 May 2023
post image

ಉಡುಪಿ, ಮೇ.24: ಮೀನುಗಾರಿಕೆಗೆ ಬೊಟಿನಲ್ಲಿ ತೆರಳಿದ ಒಡಿಸ್ಸಾ ಮೂಲಕ ಮಜಾಯಿ ಮಜಿ (31) ಎಂಬಾತನು ಮೇ.11 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ವೇಳೆ ಆಯಾ ತಪ್ಪಿ ಸಮುದ್ರಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.