logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಅಳವಡಿಕೆಗೆ ಕಡ್ಡಾಯ

ಟ್ರೆಂಡಿಂಗ್
share whatsappshare facebookshare telegram
30 Jan 2024
post image

ಉಡುಪಿ, ಜ.30: ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ. ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.