



ಉಡುಪಿ : ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನ27 ರಂದು ನಡೆಯಿತು
ಸಂಘದ ನೂತನ ಅಧ್ಯಕ್ಷ ಸ್ಥಾನಕ್ಕೆ ಪೆರ್ಣಂಕಿಲ ಶ್ರೀಶ ನಾಯಕ್ ಆಯ್ಕೆ ಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಉಪಾಧ್ಯಕ್ಷ ಸ್ಥಾನಕ್ಕೆ ಚೇತನ್ ನಾಯಕ್ ಕಾರ್ಕಳ ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಆಯ್ಕೆಯಾಗಿದ್ದಾರೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.