logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ರಾತ್ರಿ ಮಲಗಿದಲ್ಲಿಯೇ ಮೆಸ್ಕಾಂ ಲೈನ್‌ಮೆನ್ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
16 Sept 2024
post image

ಉಡುಪಿ: ಮೆಸ್ಕಾಂ ಪಡುಬಿದ್ರಿ ಶಾಖೆಯಲ್ಲಿ ಲೈನ್‌ಮೆನ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಉದ್ಯಾವರ ಗ್ರಾಮದ ಕಿಶೋರ್ ಕುಮಾರ್(49) ಎಂಬವರು ರಾತ್ರಿ ಮಲಗಿದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕಳೆದ 20 ವರ್ಷಗಳಿಂದ ಲೈನ್‌ಮೆನ್ ಆಗಿದ್ದ ಇವರು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಸೆ.14ರಂದು ರಾತ್ರಿ ಮಲಗಿದ್ದ ಅವರು, ಬೆಳಗ್ಗೆ ಎಬ್ಬಿಸುವಾಗ ಏಳದೇ ಅಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.