logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಮೆಸ್ಕಾಂನ ಜನ ಸಂಪರ್ಕ ಸಭೆ

ಟ್ರೆಂಡಿಂಗ್
share whatsappshare facebookshare telegram
22 Nov 2023
post image

ಉಡುಪಿ : ಮೆಸ್ಕಾಂ ಬೈಂದೂರು ಉಪವಿಭಾಗ ಕಛೇರಿಯಲ್ಲಿ ನವೆಂಬರ್ 27 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಗ್ರಾಹಕರು ದೂರವಾಣಿ ಸಂಖ್ಯೆ; 08254-252028 ಅನ್ನು ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.