



ಉಡುಪಿ,: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಮೇ ೨೩ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ ೧೦ ಗಂಟೆಗೆ ಕಾರ್ಕಳದಲ್ಲಿ ಸ್ತಿ ಶಕ್ತಿ ಸ್ವಸಹಾಯ ,ಸಂಘಗಳಿಗೆ ಕಿರು ಉದ್ದಿಮೆಗಳನ್ನಾಗಿ ಪರಿವರ್ತಿಸಲು ಸಹಾಯಧನ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ೧೧.೩೦ ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಸ್ತಿ ಶಕ್ತಿ ಸ್ವಸಹಾಯ ಸಂಘಗಳಿಗೆ ಕಿರು ಉದ್ದಿಮೆಗಳನ್ನಾಗಿ ಪರಿವರ್ತಿಸಲು ಸಹಾಯಧನ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.