logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
1 Apr 2022
post image

ಉಡುಪಿ,:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://ssp.postmatric.karnataka.gov.in

, ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.