logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ,: ಮಗುವಿನೊಂದಿಗೆ ತಾಯಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
19 Apr 2022
post image

ಉಡುಪಿ, : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಎಂ.ಜಿ.ಎA ಬಳಿ ಇರುವ ಡಿ.ಸಿ.ಎಂ ಕಾಲೋನಿ ನಿವಾಸಿ ಪದ್ಮ (22) ಎಂಬ ಮಹಿಳೆಯು ತನ್ನ 2 ವರ್ಷದ ಮಗಳಾದ ಪ್ರಣತಿಯೊಂದಿಗೆ ಬಟ್ಟೆ ಖರೀದಿಗೆಂದು ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.